Skip to content
ಪದ್ಮಶಾಲಿ ಮಹಾಸಭಾ

ಪದ್ಮಶಾಲಿ ಮಹಾಸಭಾ

Website-HeaderBanner

Connect with Us

  • Facebook
  • Twitter
  • Instagram
  • Youtube
  • Linkedin
  • Whatsapp
Primary Menu
  • ಮುಖಪುಟ
  • ಮಹಾಸಭಾ
  • ವಿದ್ಯಾವರ್ಧಕ
  • ದೇವಸ್ಥಾನಗಳು
    • ಬಾರಕೂರು
    • ಮಂಗಳೂರು
    • ಸಾಲಿಕೇರಿ
    • ಕಲ್ಯಾಣಪುರ
    • ಹಳೆಯಂಗಡಿ
    • ಸುರತ್ಕಲ್ಲು
    • ಸಿದ್ಧಕಟ್ಟೆ
    • ಮುಲ್ಕಿ-ಮಾನಂಪಾಡಿ
    • ಎರ್ಮಾಳ್
    • ಕಿನ್ನಿಮುಲ್ಕಿ
    • ಕಾರ್ಕಳ
    • ಕಾಪು
    • ಪಡುಬಿದ್ರಿ
    • ಉಳ್ಳಾಲ
    • ಕಾಙಂಗಾಡ್
    • ಬಂಗ್ರಮಂಜೇಶ್ವರ
  • ಪದ್ಮಲೇಖ
  • ವೇದಿಕೆಗಳು
    • ಧಾರ್ಮಿಕ ವೇದಿಕೆ
    • ಕ್ರೀಡಾ ವೇದಿಕೆ
    • ನೇಕಾರ ವೇದಿಕೆ
    • ಪರಿಣಯ ವೇದಿಕೆ
    • ಮಹಿಳಾ ವೇದಿಕೆ
    • ಯುವ ವೇದಿಕೆ
    • ತಂತ್ರಜ್ಞಾನ ಸಮಿತಿ
  • ಸಹ ಸಂಘಟನೆಗಳು
    • ಮುಂಬಯಿ
    • ಬೆಂಗಳೂರು
    • ಯುಎಇ
  • ಸದಸ್ಯತ್ವ
  • ಉದ್ಯೋಗ ಮಾಹಿತಿ
  • ವಾರ್ತೆಗಳು
  • Home
  • News
  • 18 ವರ್ಷದ ಒಳಗಿನ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣಾ ಶಿಬಿರ
  • News

18 ವರ್ಷದ ಒಳಗಿನ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣಾ ಶಿಬಿರ

padmashali January 4, 2025 1 minute read
Amratanandamayi
Share with your family and friends

Loading

ಮಾನ್ಯರೇ,


ವಿಷಯ: ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಮಾತಾ‍ ಅಮೃತಾನಂದಮಯಿ ಮಠದ ವತಿಯಿಂದ ಜರುಗುವ 18 ವರ್ಷದ ಒಳಗಿನ ಮಕ್ಕಳಿಗಾಗಿ ಹೃದ್ರೊಗ ಚಿಕಿತ್ಸಾ ಶಿಬಿರ ಹಾಗೂ ಉಚಿತ ಶಸ್ತ್ರ ಚಿಕಿತ್ಸಾ ಸೇವೆಯ ಬಗ್ಗೆ.


ವಿಶ್ವದ ಶ್ರೇಷ್ಠ ಆಸ್ಪತ್ರೆಗಳಲ್ಲೊಂದಾದ ಹಾಗೂ ಅಮ್ಮ-“ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ”ಯವರ ಮಠದ ವತಿಯಿಂದ ನಡೆಸಲ್ಪಡುವ ಕೊಚ್ಚಿಯ ಪ್ರಖ್ಯಾತ ಆಸ್ಪತ್ರೆ “ಅಮೃತಾ ಆಸ್ಪತ್ರೆ” ಇಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಆಧುನಿಕ ಉಪಕರಣಗಳ ಸಹಿತ ಖ್ಯಾತ ತಜ್ಞ ವೈದ್ಯರುಗಳ ಸೇವೆ ಲಭ್ಯವಿದೆ. ಅಮ್ಮನವರು ದಕ್ಷಿಣ ಕನ್ನಡ , ಉಡುಪಿ, ಉತ್ತರಕನ್ನಡ , ಹಾಸನ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿರುವ 18 ವರ್ಷದ ಒಳಗಿನ ಮಕ್ಕಳು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರೆ ಅಂತಹ ಮಕ್ಕಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ನೀಡುವ ಕೊಡುಗೆಯನ್ನು ಅಮ್ಮನವರು ನೀಡಿರುತ್ತಾರೆ.


ಆ ಪ್ರಯುಕ್ತ 2025 ರ ಜನವರಿ 19 ರಂದು ಭಾನುವಾರ ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ 18 ವರ್ಷದ ಒಳಗಿನ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣಾ ಶಿಬಿರ ಜರುಗಲಿರುವುದು. ಈ ಶಿಬಿರದಲ್ಲಿ ಕೊಚ್ಚಿಯ ಅಮೃತಾ ಆಸ್ಪತ್ರೆಯ ಮಕ್ಕಳ ಹೃದಯ ರೋಗ ತಜ್ಞ ವೈದ್ಯರುಗಳು ಅಗತ್ಯ ತಪಾಸಣಾ‍ ಸಾಧನಗಳೊಂದಿಗೆ ಆಗಮಿಸಲಿದ್ದು ಸೂಕ್ತ ತಪಾಸಣೆ ನಡೆಸಲಿರುವರು.ಶಸ್ತ್ರ ಚಿಕಿತ್ಸೆ ಸಹಿತ ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವವರನ್ನು ಗುರುತಿಸಿ ಅವರಿಗೆ ಉಚಿತವಾಗಿ ಕೇರಳದ ಕೊಚ್ಚಿಯಲ್ಲಿನ ಅಮೃತಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು.


ಆದುದರಿಂದ ತಮ್ಮ ವ್ಯಾಪ್ತಿಯಲ್ಲಿ ಇಂತಹ 18 ವರ್ಷದ ಒಳಗಿನ ಹೃದಯ ಸಂಬಂಧಿ ಸಮಸ್ಯೆ ಇರುವ ಮಕ್ಕಳು ಕಂಡು ಬಂದರೆ ಅವರನ್ನು ಈ ಶಿಬಿರಕ್ಕೆ ಬಂದು ಇದರ ಪ್ರಯೋಜನ ಪಡೆಯಲು ಸಹಕರಿಸಬೇಕಾಗಿ ಕೋರುತ್ತೇವೆ.


ನಮ್ಮ ಸುತ್ತಮುತ್ತ ಇಂತಹ ಅನೇಕರು ಇರಬಹುದು.ಆದರೆ ಸುಮಾರು 2 ರಿಂದ 10 ಲಕ್ಷ ಖರ್ಚು ಬರಬಹುದೆಂಬ ಕಾರಣದಿಂದ ಚಿಕಿತ್ಸೆ ಪಡೆಯದೆ ಸಂಕಷ್ಟದಲ್ಲಿ ಇರುವ ಸಾಧ್ಯತೆ ಇರುತ್ತದೆ. ಅಂತಹವರಿಗೆ ನೆರವಾಗಲೆಂದೇ ಅಮ್ಮನವರು ತಮ್ಮ ಆಸ್ಪತ್ರೆಯಲ್ಲಿರುವ ಅತ್ಯುನ್ನತ ಚಿಕಿತ್ಸಾ ಸೇವೆಯ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸುತ್ತಿದ್ದಾರೆ. ಈ ಪವಿತ್ರವಾದ ಸೇವಾಕಾರ್ಯದ ಪ್ರಯೋಜನವು ಜಾತಿ ಮತ ಧರ್ಮ ವರ್ಣಭೇದಗಳಿಲ್ಲದೆ ಎಲ್ಲಾ ವರ್ಗದ ಜನರಿಗೆ ಲಭ್ಯವಿರುತ್ತದೆ.ಆದುದರಿಂದ ಈ ಸೇವಾ ಕಾರ್ಯವನ್ನು ಯಶಸ್ವೀಗೊಳಿಸಲು ತಮ್ಮ ಸಹಕಾರವನ್ನು ಕೋರುತ್ತಿದ್ದೇವೆ.


ಪ್ರೇಮ ಹಾಗೂ ಸೇವೆಯೊಂದಿಗೆ ,

ಸ್ವಾಮಿನಿ ಮಂಗಳಾಮೃತ ಪ್ರಾಣ,
ಮಾತಾ ಅಮೃತಾನಂದಮಯಿ ಮಠ.
(ಕರಾವಳಿ ಕರ್ನಾಟಕ)
ಮಂಗಳೂರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :—
ಶ್ರೀ ಸುರೇಶ್ ಅಮೀನ್
ಅಧ್ಯಕ್ಷರು,
ಮಾತಾ ಅಮೃತಾನಂದಮಯಿ ಸೇವಾ ಸಮಿತಿ
ಮಂಗಳೂರು
ಮೊಬೈಲ್: 9632657740

ಡಾ.ದೇವಿಪ್ರಸಾದ್ ಹೆಜಮಾಡಿ
ಮೊಬೈಲ್: 9845761845

ಮಾತಾ ಅಮೃತಾನಂದಮಯಿ ಮಠ
8951470744

About the Author

padmashali

Administrator

View All Posts

Post navigation

Previous: ಶ್ರೀ ವೀರಭದ್ರ ಯಕ್ಷಗಾನ ಕಲಾ ಸಂಘ, ಸಾಲಿಕೇರಿ ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ.
Next: ಅಭಿನಂದನೆಗಳು – ವರ್ಷಿತಾ ಯಸ್

Related Stories

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025

ಪದ್ಮಲೇಖ

ಪದ್ಮಲೇಖ

ಕರಾವಳಿ ಕರ್ನಾಟಕದ ಪದ್ಮಶಾಲಿ (ಶೆಟ್ಟಿಗಾರ) ರ ತ್ರೈಮಾಸಿಕ ಪತ್ರಿಕೆ

Trending News

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ WhatsApp-Image-2025-06-30-at-9.49.05-AM.jpeg?fit=651%2C475&ssl=1 1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

June 30, 2025
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image 2
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway 3
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas 4
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs 5
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Posts Slider

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025
srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

padmashali April 9, 2025
IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

padmashali April 5, 2025

Express Posts List

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
Share with your family and friends ಸಾಲಿಕೇರಿಯ ದಿ. ಪದ್ಮನಾಭ ಶೆಟ್ಟಿಗಾರ್ ಮತ್ತು ಶ್ರೀಮತಿ ರೇವತಿ ಶೆಟ್ಟಿಗಾರ್ ಇವರ ದ್ವಿತೀಯ ಸುಪುತ್ರ...
Read More Read more about ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Recent Posts

  • ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
  • ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 
  • Jobs – Assistant Loco Pilot (ALP) – 9900 posts in Railways
  • ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ
  • Jobs – IDBI Bank – Specialist Cadre Officers – 119 Posts
  • ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 
  • Jobs – Staff Selection Commission

Tags

Blood Donation Mahasabha Padmashali ಮಹಾಸಭಾ ಮುಲ್ಕಿ ರಕ್ತದಾನ ಶಿಬಿರ

Categories

Advertisements Jobs News ಕಲ್ಯಾಣಪುರ ಕಿನ್ನಿಮುಲ್ಕಿ ಕ್ರೀಡಾ ವೇದಿಕೆ ತಂತ್ರಜ್ಞಾನ ಸಮಿತಿ ತೊಂಬತ್ತು ವಸಂತ ದುಬೈ ದೇವಸ್ಥಾನಗಳು ಧಾರ್ಮಿಕ ವೇದಿಕೆ ನೇಕಾರ ವೇದಿಕೆ ಬಂಗ್ರಮಂಜೇಶ್ವರ ಬಾರಕೂರು ಬೆಂಗಳೂರು ಮಹಿಳಾ ವೇದಿಕೆ ಮುಂಬಯಿ ಮುಲ್ಕಿ-ಮಾನಂಪಾಡಿ ಯುವ ವೇದಿಕೆ ಲೇಖನಗಳು ವೇದಿಕೆಗಳು ಸಹ ಸಂಘಟನೆಗಳು ಸಾಧಕರು ಸಾಲಿಕೇರಿ ಸೃಜನಶೀಲತೆ

Meta

  • Log in
  • Entries feed
  • Comments feed
  • WordPress.org
  • Facebook
  • Twitter
  • Instagram
  • Youtube
  • Linkedin
  • Whatsapp
Copyright © All rights reserved. | MoreNews by AF themes.