Skip to content
ಪದ್ಮಶಾಲಿ ಮಹಾಸಭಾ

ಪದ್ಮಶಾಲಿ ಮಹಾಸಭಾ

Website-HeaderBanner

Connect with Us

  • Facebook
  • Twitter
  • Instagram
  • Youtube
  • Linkedin
  • Whatsapp
Primary Menu
  • ಮುಖಪುಟ
  • ಮಹಾಸಭಾ
  • ವಿದ್ಯಾವರ್ಧಕ
  • ದೇವಸ್ಥಾನಗಳು
    • ಬಾರಕೂರು
    • ಮಂಗಳೂರು
    • ಸಾಲಿಕೇರಿ
    • ಕಲ್ಯಾಣಪುರ
    • ಹಳೆಯಂಗಡಿ
    • ಸುರತ್ಕಲ್ಲು
    • ಸಿದ್ಧಕಟ್ಟೆ
    • ಮುಲ್ಕಿ-ಮಾನಂಪಾಡಿ
    • ಎರ್ಮಾಳ್
    • ಕಿನ್ನಿಮುಲ್ಕಿ
    • ಕಾರ್ಕಳ
    • ಕಾಪು
    • ಪಡುಬಿದ್ರಿ
    • ಉಳ್ಳಾಲ
    • ಕಾಙಂಗಾಡ್
    • ಬಂಗ್ರಮಂಜೇಶ್ವರ
  • ಪದ್ಮಲೇಖ
  • ವೇದಿಕೆಗಳು
    • ಧಾರ್ಮಿಕ ವೇದಿಕೆ
    • ಕ್ರೀಡಾ ವೇದಿಕೆ
    • ನೇಕಾರ ವೇದಿಕೆ
    • ಪರಿಣಯ ವೇದಿಕೆ
    • ಮಹಿಳಾ ವೇದಿಕೆ
    • ಯುವ ವೇದಿಕೆ
    • ತಂತ್ರಜ್ಞಾನ ಸಮಿತಿ
  • ಸಹ ಸಂಘಟನೆಗಳು
    • ಮುಂಬಯಿ
    • ಬೆಂಗಳೂರು
    • ಯುಎಇ
  • ಸದಸ್ಯತ್ವ
  • ಉದ್ಯೋಗ ಮಾಹಿತಿ
  • ವಾರ್ತೆಗಳು
  • Home
  • News
  • ಅಭಿನಂದನೆಗಳು – ಯಶ್ವಿನ್ ಕೆ. ಶೆಟ್ಟಿಗಾರ್
  • News

ಅಭಿನಂದನೆಗಳು – ಯಶ್ವಿನ್ ಕೆ. ಶೆಟ್ಟಿಗಾರ್

padmashali January 7, 2025 1 minute read
Yashwin K. Shettigar
Share with your family and friends

Loading

ದ. ಕ. ಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ.), ಮಂಗಳೂರು ಹಾಗು ದ. ಕ. ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘ (ರಿ.), ಉಡುಪಿ ಇದರ ಅಧ್ಯಕ್ಷರು ಹಾಗು ಸರ್ವ ಪದಾಧಿಕಾರಿಗಳ ವತಿಯಿಂದ ಸಮಾಜದ ಪ್ರತಿಭೆ ಯಶ್ವಿನ್ ಕೆ. ಶೆಟ್ಟಿಗಾರ್ ಇವರಿಗೆ ಅಭಿನಂದನೆಗಳು

ತಂದೆ: ಕೇಶವ್ ಎಸ್.
ತಾಯಿ: ಮಲ್ಲಿಕಾ ಕೆ.
ದೇವಸ್ಥಾನ: ಶ್ರೀ ವೀರಭದ್ರ ದುರ್ಗಾಪರಮೇಶ್ವರೀ ಮತ್ತು ಪುರಾತನ ಶ್ರೀ ಮಾರಿಯಮ್ಮ ದೇವಸ್ಥಾನ, ಸುರತ್ಕಲ್

2024ರ 3ನೇ ವರ್ಷದ “ಕೋಸ್ಟಲ್‍ವುಡ್ ಫಿಲ್ಮ್ ಅವಾರ್ಡ್” ಸಮಾರಂಭದಲ್ಲಿ “ರಾಪಟ” ತುಳು ಸಿನಿಮಾದ (ಪ್ರಥಮ ಚಿತ್ರ) ಸಂಕಲನಕ್ಕಾಗಿ ಯಶ್ವಿನ್ ಕೆ. ಶೆಟ್ಟಿಗಾರ್ ಇವರಿಗೆ “BEST EDITOR AWARD” ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.

ಆಸಕ್ತಿ ಮತ್ತು ಪ್ರಶಸ್ತಿ ಪಡೆದ ಕ್ಷೇತ್ರಗಳು: ಚಿತ್ರಕಲೆ, ನಾಟಕ ರಚನೆ, ನಟನೆ, ಯಕ್ಷಗಾನ, ಸಂಕಲನ, ಛಾಯಾಗ್ರಹಣ, ಕಿರುಚಿತ್ರ ರಚನೆ ಮತ್ತು ನಿರ್ದೇಶನ.

ಬಾಲ್ಯದಿಂದಲೇ ಚಿತ್ರಕಲೆಯಲ್ಲಿ ಆಸಕ್ತಿಯಿದ್ದು, ಶಾಲಾ-ಕಾಲೇಜುಗಳಲ್ಲಿ ಹಲವಾರು ಬಹುಮಾನ, ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಹಾಗೂ 2017ನೇ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲಿ ಭಾಗವಹಿಸಿ “ಕಲಾಸಿರಿ” ಗೌರವ ಪ್ರಶಸ್ತಿಗಳಿಸಿರುತ್ತಾರೆ, ಅಲ್ಲದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಡ್ರಾಯಿಂಗ್ ಗ್ರೇಡ್ ಹೈಯರ್ ಪರೀಕ್ಷೆಯಲ್ಲಿ ಅತ್ಯುತ್ತಮ (DISTINCTION) ಶ್ರೇಣಿಯನ್ನು ಪಡೆದಿರುತ್ತಾರೆ.

ಸುರತ್ಕಲ್‍ನ ತ್ರೈರೂಪಿಣಿ ಕಲಾರಂಗ ನಾಟಕ ತಂಡದ ಸದಸ್ಯರಾಗಿದ್ದು, “ಮಗಳ್ ಗಾಯತ್ರಿ” ನಾಟಕವನ್ನು ರಚಿಸಿ, ಹಾಸ್ಯನಟನೆಯಲ್ಲಿ ಮಿಂಚಿ, ಮಾತ್ರವಲ್ಲದೇ ಜಿಲ್ಲೆಯ ಇತರ ಪ್ರಸಿದ್ಧ ನಾಟಕ ತಂಡಗಳಲ್ಲಿಯೂ ಹಾಸ್ಯಕಲಾವಿದನಾಗಿ ನಟಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

ಹಲವಾರು ಯಕ್ಷಗಾನ ತಂಡಗಳಲ್ಲಿ ಹವ್ಯಾಸಿ ಕಲಾವಿದನಾಗಿ ಪಾತ್ರ ನಿರ್ವಹಿಸಿರುತ್ತಾರೆ.

ಬಾಲ್ಯದಲ್ಲೇ, ಶಾಲಾ ಕಲಿಕಾ ಸಮಯದಲ್ಲಿ ದೋಸ್ತಿಲು, ಮೊಬೈಲ್ ಬೋಡಾ, ಕೋರೊನ್ಟೈನ್, ದಿ ಗೇಮ್, ಇತ್ಯಾದಿ ಕಿರುಚಿತ್ರಗಳನ್ನು ರಚಿಸಿ, ನಿರ್ದೇಶಿಸಿ, ಮೊಬೈಲ್‍ನಲ್ಲೇ ಚಿತ್ರೀಕರಿಸಿ, ಸಂಕಲನ ಮಾಡಿ ಎಲ್ಲರ ಪ್ರಶಂಸೆಗಳಿಸಿರುತ್ತಾರೆ.

ಪಿ.ಯು.ಸಿ. ವಿದ್ಯಾಭ್ಯಾಸದ ನಂತರ ಎಡಿಟಿಂಗ್ ಮತ್ತು ಆ್ಯನಿಮೇಶನ್ ನಲ್ಲಿ “ಮಾಸ್ಟರ್ ಡಿಪ್ಲೊಮ” ಪದವಿಯನ್ನು ಅತ್ಯುತ್ತಮ (DISTINCTION) ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ಇದೀಗ ತುಳು ಹಾಗೂ ಕನ್ನಡ ಚಿತ್ರರಂಗದಲ್ಲಿ ಸಂಕಲನಕಾರನಾಗಿ ಸ್ವಂತ ವೃತ್ತಿಯನ್ನು ಆರಂಭಿಸಿ, ರಾಪಟ (ತುಳು), ಕಲ್ಜಿಗ (ಕನ್ನಡ) ಸಿನಿಮಾ ಹಾಗೂ ಸುಮಾರು ಹದಿನೈದಕ್ಕೂ ಹೆಚ್ಚಿನ ಚಲನಚಿತ್ರಗಳಿಗೆ ಸಂಕಲನ ಮತ್ತು ಪ್ರಚಾರ ವಿನ್ಯಾಸಕಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಲ್ಲದೇ ಚಿತ್ರನಟ ಕಿಂಗ್ ಆಫ್ ಆಕ್ಷನ್ ಅರ್ಜುನ್ ಕಾಪಿಕಾಡ್ ರವರ ಅವಿಕಾ ಪ್ರೋಡಕ್ಷನ್ಸ್ ನ ಪ್ರಸಿದ್ಧ ಜಾಹೀರಾತುಗಳ ಚಿತ್ರ ಸಂಕಲನವನ್ನು ಕೂಡ ಮಾಡುತ್ತಿದ್ದಾರೆ.

About the Author

padmashali

Administrator

View All Posts

Post navigation

Previous: ಯೋಚಿಸದೇ ಹೆಜ್ಜೆ ಇಟ್ಟಾಗ
Next: ಶೃಂಗೇರಿ ಶ್ರೀಗಳಿಗೆ ಮಹಾಸಭಾದಿಂದ ಗುರುವಂದನೆ

Related Stories

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025

ಪದ್ಮಲೇಖ

ಪದ್ಮಲೇಖ

ಕರಾವಳಿ ಕರ್ನಾಟಕದ ಪದ್ಮಶಾಲಿ (ಶೆಟ್ಟಿಗಾರ) ರ ತ್ರೈಮಾಸಿಕ ಪತ್ರಿಕೆ

Trending News

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ WhatsApp-Image-2025-06-30-at-9.49.05-AM.jpeg?fit=651%2C475&ssl=1 1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

June 30, 2025
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image 2
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway 3
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas 4
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs 5
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Posts Slider

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

padmashali April 20, 2025 1
Indian Railway
  • Jobs
  • News

Jobs – Assistant Loco Pilot (ALP) – 9900 posts in Railways

padmashali April 9, 2025
srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

padmashali April 9, 2025
IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

padmashali April 5, 2025

Express Posts List

WhatsApp-Image-2025-06-30-at-9.49.05-AM.jpeg?fit=651%2C475&ssl=1
  • News
  • ಸಾಧಕರು

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

padmashali June 30, 2025
Share with your family and friends ಸಾಲಿಕೇರಿಯ ದಿ. ಪದ್ಮನಾಭ ಶೆಟ್ಟಿಗಾರ್ ಮತ್ತು ಶ್ರೀಮತಿ ರೇವತಿ ಶೆಟ್ಟಿಗಾರ್ ಇವರ ದ್ವಿತೀಯ ಸುಪುತ್ರ...
Read More Read more about ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ  image
  • News

ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 

April 20, 2025 1
Jobs – Assistant Loco Pilot (ALP) – 9900 posts in Railways Indian Railway
  • Jobs
  • News

Jobs – Assistant Loco Pilot (ALP) – 9900 posts in Railways

April 9, 2025
ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ srinivas
  • News
  • ಬಾರಕೂರು

ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ

April 9, 2025
Jobs – IDBI Bank – Specialist Cadre Officers – 119 Posts IDBI-Jobs
  • Jobs
  • News

Jobs – IDBI Bank – Specialist Cadre Officers – 119 Posts

April 5, 2025

Recent Posts

  • ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
  • ಹರ್ಷ ಪ್ರಾಪರ್ಟೀಸ್ – ಶಿಲಾನ್ಯಾಸ ಮತ್ತು ಭೂಮಿ ಪೂಜೆ 
  • Jobs – Assistant Loco Pilot (ALP) – 9900 posts in Railways
  • ಕರಾವಳಿ ಪದ್ಮಶಾಲಿಗರ ಮೂಲಕ್ಷೇತ್ರ ಬಾರ್ಕೂರು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಬಿ. ಶ್ರೀನಿವಾಸ್ ಶೆಟ್ಟಿಗಾರ್ ಆಯ್ಕೆ
  • Jobs – IDBI Bank – Specialist Cadre Officers – 119 Posts
  • ಉಡುಪಿಯಲ್ಲಿ ದೇವರ ದಾಸಿಮಯ್ಯ ಜಯಂತಿ 
  • Jobs – Staff Selection Commission

Tags

Blood Donation Mahasabha Padmashali ಮಹಾಸಭಾ ಮುಲ್ಕಿ ರಕ್ತದಾನ ಶಿಬಿರ

Categories

Advertisements Jobs News ಕಲ್ಯಾಣಪುರ ಕಿನ್ನಿಮುಲ್ಕಿ ಕ್ರೀಡಾ ವೇದಿಕೆ ತಂತ್ರಜ್ಞಾನ ಸಮಿತಿ ತೊಂಬತ್ತು ವಸಂತ ದುಬೈ ದೇವಸ್ಥಾನಗಳು ಧಾರ್ಮಿಕ ವೇದಿಕೆ ನೇಕಾರ ವೇದಿಕೆ ಬಂಗ್ರಮಂಜೇಶ್ವರ ಬಾರಕೂರು ಬೆಂಗಳೂರು ಮಹಿಳಾ ವೇದಿಕೆ ಮುಂಬಯಿ ಮುಲ್ಕಿ-ಮಾನಂಪಾಡಿ ಯುವ ವೇದಿಕೆ ಲೇಖನಗಳು ವೇದಿಕೆಗಳು ಸಹ ಸಂಘಟನೆಗಳು ಸಾಧಕರು ಸಾಲಿಕೇರಿ ಸೃಜನಶೀಲತೆ

Meta

  • Log in
  • Entries feed
  • Comments feed
  • WordPress.org
  • Facebook
  • Twitter
  • Instagram
  • Youtube
  • Linkedin
  • Whatsapp
Copyright © All rights reserved. | MoreNews by AF themes.